KSPSTA

RECENT INFORMATIONS

Search This Blog

Wednesday, August 16, 2023

Karnataka State Government Employees Children Pratibha Puraskar Students Selection List 2023

  Dailyguru       Wednesday, August 16, 2023

Karnataka State Government Employees Children Pratibha Puraskar Students Selection List 2023

 ಆತ್ಮೀಯ ಎಲ್ಲ ಸರ್ಕಾರಿ ನೌಕರ ಬಾಂಧವರಿಗೆ ಉಪಯುಕ್ತ ಮಾಹಿತಿ...


2023ನೇ ಸಾಲಿನಲ್ಲಿ SSLC ಮತ್ತು PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.


ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.


ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು

ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.



ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿ 

SSLC ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

PUC ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

logoblog

Thanks for reading Karnataka State Government Employees Children Pratibha Puraskar Students Selection List 2023

Previous
« Prev Post

No comments:

Post a Comment