KSPSTA

RECENT INFORMATIONS

Search This Blog

Tuesday, October 10, 2023

Circular regarding uploading of registration details of students for SSLC Examination 1 to be held in March 2024 at School Login of Board website

  Dailyguru       Tuesday, October 10, 2023

 Circular regarding uploading of registration details of students for SSLC Examination 1 to be held in March 2024 at School Login of Board website


ರಾಜ್ಯದ ಎಲ್ಲಾ ಪ್ರೌಢ ಶಾಲೆಯ ಶಿಕ್ಷಕರಿಗೆ  ಮಹತ್ವದ ಮಾಹಿತಿ 

ಸರ್ಕಾರದ ಆದೇಶ ಸಂಖ್ಯೆ ಇಪಿ 23 ಎಸ್ ಎಲ್ ಬಿ 2023 ದಿನಾಂಕ 21-09-2023 ರನ್ವಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂಬ ಹೆಸರಿನಲ್ಲಿ ನಡೆಸಲಾಗುವುದು.


ಮಾರ್ಚ್ 2024ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಳಿಯ ಜಾಲತಾಣದ ( kseab.karnataka.gov.in) ಶಾಲಾ ಲಾಗಿನ್'ನಲ್ಲಿ ಪಡೆಯಲು ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ  ಹಾಗೂ ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳು) ಮಾರ್ಚ್ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ವಿವರಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡುವಂತೆ ಈ ಮೂಲಕ ಆದೇಶಿಸಿದೆ.


ನೋಂದಣಿ ಕಾರ್ಯಕ್ಕೆ ದಿನಾಂಕ 10-10-2023 ರಿಂದ 04-11-2023ರವರೆಗೆ ಮಾಹಿತಿಯನ್ನು ಅಪ್ಲೋಡ್ ಮಾಡಲು ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ.



Click Here To Download Circular

logoblog

Thanks for reading Circular regarding uploading of registration details of students for SSLC Examination 1 to be held in March 2024 at School Login of Board website

Previous
« Prev Post

No comments:

Post a Comment