Regarding transfer of Accounts Assistant in Karnataka State Audit and Accounts Department
ಉಲ್ಲೇಖಿತ ಸರ್ಕಾರದ ಪತ್ರಗಳಲ್ಲಿ ನೀಡಿರುವ ಅನುಮೋದನೆಯಂತೆ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಈ ಕೆಳಕಂಡ ಪಟ್ಟಿಯಲ್ಲಿರುವ ಲೆಕ್ಕ ಸಹಾಯಕರುಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದೆ ಅಂಕಣ 3ರಲ್ಲಿ ಸೂಚಿಸಿರುವ ಕಚೇರಿಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿದೆ.
No comments:
Post a Comment