KSPSTA

RECENT INFORMATIONS

Search This Blog

Thursday, November 2, 2023

Rayachuru District GPSTR Counseling Schedule 2022

  Dailyguru       Thursday, November 2, 2023

Rayachuru District GPSTR Counseling Schedule 2022

13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ( GPSTR  ) ಅಂತಿಮ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿತ್ತು. ಈ ಬಳಿಕ ಕೆಲ ಜಿಲ್ಲೆಗಳಲ್ಲಿ  ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಪ್ರಕ್ರಿಯೆ ನಡೆದು, ಖಾಲಿ ಹುದ್ದೆಗಳಿಗೆ ನಿಯೋಜಿಸಲಾಗಿದೆ.

ಈಗ ಮುಂದುವರೆದು ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ, ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸೋದಕ್ಕೆ 04-11-2023ರಿಂದ ದಿನಾಂಕ ನಿಗದಿ ಪಡಿಸಲಾಗಿದೆ.

ಅದರ ಸಲುವಾಗಿ 02-11-2023ರಂದು ಕೌನ್ಸಿಲಿಂಗ್ ಆಯ್ಕೆ ಪಟ್ಟಿಗಳು ಪ್ರಕಟವಾಗಿದ್ದು, ಅದರಂತೆ ರಾಯಚೂರು ಜಿಲ್ಲೆಯ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ.



logoblog

Thanks for reading Rayachuru District GPSTR Counseling Schedule 2022

Previous
« Prev Post

No comments:

Post a Comment