BEO to DDPI Promotion Ordar Dated 29-03-2025
ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ. ಶಿಕ್ಷಣ ಇಲಾಖೆಯ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಿಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಈ ಕೆಳಕಂಡ ಅಧಿಕಾರಿಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಗ್ರೂಪ್-ಎ ಹಿರಿಯ ಶ್ರೇಣಿ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಹುದ್ದೆಗೆ (ವೇತನ ಶ್ರೇಣಿ ರೂ. 107500-167200) ಸ್ಥಾನಪನ್ನ ಬಡ್ತಿ ನೀಡಿ, ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆ ಮತ್ತು ಸ್ಥಳಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
No comments:
Post a Comment