Karnataka Legislative Council Key Answers 2025
ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟಗೊಂಡಿವೆ.
ಕೀ ಉತ್ತರಗಳ ಪ್ರಕಟಣೆ ಸಲುವಾಗಿ KEA ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸುವ ಬಗ್ಗೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22.03.2025 ರಿಂದ 25.03.2025ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ:28/03/2024 ಸಂಜೆ 5:00 ರೊಳಗೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್. ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ.50/- ಗಳನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ನಿಗದಿತ ಅವಧಿಯೊಳಗೆ ಮೇಲ್ಕಂಡ ಮಾಹಿತಿಯನ್ನು ಸಲ್ಲಿಸದ ಅಥವಾ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ.
Senior Programmer & Junior Programmer Paper 2
Junior console operator Paper 2
Assistant / Junior Assistant Paper 2
Senior Programmer & Junior Programmer Paper 1
Assistant / Junior Assistant / Junior console operator / Computer operator Paper 1
No comments:
Post a Comment