KSPSTA

RECENT INFORMATIONS

Search This Blog

Saturday, March 22, 2025

Press note regarding postponing of GP Mains Exam 2023-2024

  Dailyguru       Saturday, March 22, 2025
Press note regarding postponing of GP Mains Exam 2023-2024 is published

ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ - ಎ ಮತ್ತು ಗ್ರೂಪ್ - ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ದಿನಾಂಕ:13-02-2025ರಂದು ಪ್ರಕಟಿಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 28-03-2025, 29-03-2025, 01-04-2025 ಮತ್ತು 02-04-2025ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು.. ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಪ್ರಕಟಿಸಲಾಗುವುದು. ಆಯೋಗದ ಅಂತರ್ಜಾಲದಲ್ಲಿ ಶೀಘ್ರವಾಗಿ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆ ಹೊರಡಿಸಿದೆ 

logoblog

Thanks for reading Press note regarding postponing of GP Mains Exam 2023-2024

Previous
« Prev Post

No comments:

Post a Comment