Regarding providing information in the government high schools of the state about guest teachers appointed in the 2021-22, 2022-23, 2023-24 and 2024-25 lines
2021-22, 2022-23, 2023-24 ಮತ್ತು 2024-25ನೇ ಸಾಲುಗಳಲ್ಲಿ ನೇಮಕವಾದ ಅತಿಥಿ ಶಿಕ್ಷಕರ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಾಹಿತಿಯನ್ನು ಒದಗಿಸುವ ಕುರಿತು ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ ತಿಳಿಸಲಾಗಿದೆ.
ಮೇಲೆ ತಿಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ 2021-22, 2022-23, 2023-24 5 2024-25 ಸಾಲುಗಳಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿದ್ದ ಸಹ ಶಿಕ್ಷಕರುಗಳ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಹುದ್ದೆ ಭರ್ತಿ ಆಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕವಾದ ಅತಿಥಿ ಶಿಕ್ಷಕರ ಮಾಹಿತಿಯನ್ನು ಈ ಪತ್ರದೊಂದಿಗೆ ಅನುಬಂಧಿಸಿರುವ ನಮೂನೆಯಲ್ಲಿ ಸಿದ್ದಪಡಿಸಿ ದೃಢೀಕರಿಸಿದ ಪ್ರತಿ ಹಾಗೂ ಸಾಫ್ಟ್ ಪ್ರತಿಯನ್ನು ದಿನಾಂಕ:26.03.2025 ರ ಸಂಜೆಯೊಳಗೆ ಈ ಕಛೇರಿಯ ಇಮೇಲ್ ವಿಳಾಸ: est4cpibng@gmail.com ಗೆ ಕಳುಹಿಸಲು ಪ್ರೌಢ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ..
No comments:
Post a Comment