Revised Model Implementation Plan of Karnataka Health Sanjeevini Scheme
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಪರಿಷ್ಕೃತ ಮಾದರಿ ಅನುಷ್ಠಾನ ಯೋಜನೆಯ ಅನುಷ್ಠಾನದ ಕುರಿತಂತೆ ರಾಜ್ಯ ಸರ್ಕಾರವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಯನ್ನು ಕೆಲವು ಮಾರ್ಪಾಡುಗಳೊಂದಿಗೆ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ ಹಲವು ಮಾರ್ಪಾಡು ಮಾಡಿ ಜಾರಿಗೊಳಿಸಲು ತೀರ್ಮಾನಿಸಿದೆ. ಆ ಮಾರ್ಪಾಡುಗಳು ಏನು ಎಂದು ತಿಳಿಯಲು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment