School Education Department DDPI and equal carde OFFICERs Transfer Order Dated 28-03-2025
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿದ.
ಎಸ್.ಎಸ್.ಎಲ್.ಸಿ. ಪರೀಕ್ಷೆಯು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ವರ್ಗಾವಣಾ ಅಧಿಸೂಚನೆಯು ದಿನಾಂಕ 05-04-2025ರಿಂದ ಜಾರಿಗೆ ಬರುತ್ತದೆ ಎಂದು ಶಿಕ್ಷಣ ಇಲಾಖೆಯು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
No comments:
Post a Comment