KSPSTA

RECENT INFORMATIONS

Search This Blog

Wednesday, March 26, 2025

SDA Additional Selection List 2019

  Dailyguru       Wednesday, March 26, 2025
KPSC SDA Additional Selection List 2019

⚫ 2019ನೇ ಸಾಲಿನ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 1,122 SDA (NON HK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 134 ಹುದ್ದೆಗಳಿಗೆ 2nd Additional Select List ಯನ್ನು ಕಟ್ ಆಫ್ ಅಂಕಗಳೊಂದಿಗೆ KPSC ಇದೀಗ ಪ್ರಕಟಿಸಿದೆ.!! ಈ List ನಲ್ಲಿ ರುವ ಅಭ್ಯರ್ಥಿಗಳಿಗೆ ಶೀಘ್ರದಲ್ಲಿಯೇ ನೇಮಕಾತಿ ಆದೇಶ ನೀಡಲಾಗುತ್ತದೆ.!!

ದ್ವಿತೀಯ ದರ್ಜೆ ಸಹಾಯಕರ 2ನೇ ಹೆಚ್ಚುವರಿ ಆಯ್ಕೆ ಪಟ್ಟಿಗಾಗಿ KPSC ಹೊರಡಿಸಿದ ಪ್ರಕಟಣೆ ಇಲ್ಲಿದೆ ನೋಡಿ.

ಆಯೋಗದ ಅಧಿಸೂಚನೆ ಸಂಖ್ಯೆ:ಇ(3)800/2019-20/ಪಿಎಸ್‌ಸಿ, ದಿನಾಂಕ:29-02-2020 ಹಾಗೂ ಸೇರ್ಪಡೆ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ/ಇ(3)4(A)/2020-21, ದಿನಾಂಕ:14-05-2020 ರನ್ವಯ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1122 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:09-01-2023 ಹಾಗೂ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:14-03-2023ರಂದು ಮತ್ತು ಹೆಚ್ಚುವರಿ ಪಟ್ಟಿಯನ್ನು ದಿನಾಂಕ:05-05-2023ರಂದು ಹಾಗೂ ದಿ:11-06-2024ರಂದು ಮೊದಲ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 11 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಾನುಕ್ರಮದನುಸಾರ 134 ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್‌ಆಫ್ ಅಂಕಗಳ ಪಟ್ಟಿಯನ್ನು ಸಿದ್ಧಪಡಿಸಿ ದಿನಾಂಕ:25-03-2025ರಂದು ಆಯೋಗದ ವೆಬ್‌ ಸೈಟ್ http://kpsc.kar.nic.in ರಡಿಯಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ.
logoblog

Thanks for reading SDA Additional Selection List 2019

Previous
« Prev Post

No comments:

Post a Comment