Thursday, April 3, 2025

Adarsha Vidyalaya 6th Exam Revised Key Answers 2025

  Dailyguru       Thursday, April 3, 2025
Karnataka Adarsha Vidyalaya 6th Class Entrance EXAM Revised Key Answers 2025

2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಬಗ್ಗೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಹಾಗೂ ಅಂಗೀಕರಣ ಪರಿಷತ್ತಿನಿಂದ ಜ್ಞಾಪನ ಹೊರಡಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿಯ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ:23.03.2025 ರ ಭಾನುವಾರದಂದು ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾದ ಕೀ ಉತ್ತರಗಳಿಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ಪ್ರಕಟಿಸಲಾಗಿರುತ್ತದೆ.

ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಕೀ ಉತ್ತರಗಳನ್ನು ಮಂಡಳಿಯು ಪ್ರಕಟಿಸಿದ ಕೀ ಉತ್ತರಗಳೊಂದಿಗೆ ಚೆಕ್ ಮಾಡಿಕೊಳ್ಳಬಹುದು.

logoblog

Thanks for reading Adarsha Vidyalaya 6th Exam Revised Key Answers 2025

Previous
« Prev Post

No comments:

Post a Comment