Download Hall Ticket for SAAD-HK Mains Competitive Examination
ಆಯೋಗದ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ 1709 (1)/2024-25, ದಿನಾಂಕ: 19-11-2024ರಲ್ಲಿ ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ವೃಂದದ ಸಹಾಯಕ ನಿಯಂತ್ರಕರು (ಹೈದ್ರಾಬಾದ್-ಕರ್ನಾಟಕ) 15 ಹುದ್ದೆಗಳ ನೇಮಕಾತಿಗೆ ದಿನಾಂಕ: 15-04-2025, 16-04-2025, 17-04-2025 & 19-04-2025ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ದಿನಾಂಕ:07-04-2025ರಿಂದ ಆಯೋಗದ ಅಂತರ್ಜಾಲ http://kpsc.kar.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ.
No comments:
Post a Comment