Endorsement to Objection's for Draft Cadre and Recruitment (C and R) rules
ಸಂಘದ ಕರಡು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸ್ವೀಕೃತವಾಗಿರುವ ಆಕ್ಷೇಪಣೆಗಳಿಗೆ ಹಿಂಬರಹ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪ್ರಸ್ತಾಪಿತ ವೃಂದ ಮತ್ತು ನೇಮಕಾತಿ ವಿನಿಯಮಗಳ ಕರಡು ತಿದ್ದಪಡಿಯ ಆಕ್ಷೇಪಣೆಗಳಿಗೆ ಉತ್ತರಿಸುವ ಕುರಿತು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರಗಳನ್ನು ಪರಿಶೀಲಿಸಲಾಯಿತು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರ ತಿದ್ದುಪಡಿ ಮಾಡುವ ಕುರಿತಂತೆ ದಿನಾಂಕ:15.11.2024 ರ ಕರಡು ನಿಯಮಗಳಿಗೆ ಸ್ವೀಕೃತವಾಗಿರುವ ಆಕ್ಷೇಪಣೆಗಳನ್ನು ಕ್ರೋಢೀಕರಿಸಿ ನಿಯಮಾನುಸಾರ ಅರ್ಹ ಆಕ್ಷೇಪಣೆಗಳನ್ನು ಪುರಸ್ಕರಿಸಿ, ಇತರೆ ಆಕ್ಷೇಪಣೆಗಳನ್ನು ನಿಯಮಗಳನ್ನಯ ತಿರಸ್ಕರಿಸಿರುವ ಬಿವರಗಳ ಪಟ್ಟಿಯನ್ನು ಇದರೊಂದಿಗೆ ಲಗತ್ತಿಸಿದೆ. ಇದನ್ನು ಸಂಘದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಲಭ್ಯವಾಗುವಂತೆ ಕ್ರಮವಹಿಸುವಂತೆ ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment