KSPSTA

RECENT INFORMATIONS

Search This Blog

Thursday, April 3, 2025

Government High School HM to BEO Independent Charge KCSR Rules 32

  Dailyguru       Thursday, April 3, 2025
Government High School HM to BEO Promotion under KCSR Rules 32

ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ B ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ವಿವಿಧ ಅಧಿಕಾರಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ ಸ್ಥಾನಪನ್ನ ಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಿ ಆದೇಶ.

ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಕೆಳಕಂಡ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ-32ರಡಿ ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ (ವೇತನ ಶ್ರೇಣಿ ರೂ.83700-155200) ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸ್ವತಂತ್ರ ಪ್ರಭಾರದಲ್ಲಿರಿಸಿ, ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಹುದ್ದೆ ಮತ್ತು ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ಬಡ್ತಿ ಪಡೆದ ಹೈಸ್ಕೂಲ್ ಮುಖ್ಯ ಶಿಕ್ಷಕರ ಪಟ್ಟಿ ಈ ಕೆಳಗಿನ ಪಿಡಿಎಫ್ ಅಲ್ಲಿ ಲಭ್ಯವಿದೆ.

logoblog

Thanks for reading Government High School HM to BEO Independent Charge KCSR Rules 32

Previous
« Prev Post

No comments:

Post a Comment