Karnataka Second PUC Result 2025
KSEAB will announce the Karnataka 2nd PUC exam results at karresults.nic.in on Today April 8, 2025. Notably, the exam was held from March 1 to 20 and answer keys were released on March 21.
ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಇಂದು ಅಂದರೆ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿದ ನಂತರ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಇಂದು ಅಂದರೆ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ಫಲಿತಾಂಶ ಚೆಕ್ ಮಾಡಿಕೊಳ್ಳೋದು ಹೇಗೆ?
ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ:
ಹೋಂ ಪೇಜ್‌ನಲ್ಲಿ 'Second PU Results 2025' ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ತೆರೆಯುವ ಪುಟದಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ (ಅಗತ್ಯವಿದ್ದರೆ ಜನ್ಮತಾರೀಖು) ನಮೂದಿಸಿ.
ನಂತರ, 'Second PU Results 2025' ಎಂಬ ಉಲ್ಲೇಖದೊಂದಿಗೆ ನಿಮ್ಮ ಫಲಿತಾಂಶ ಸ್ಕ್ರೀನ್‌ನಲ್ಲಿ ತೋರಿಸಲಾಗುತ್ತದೆ.
ಅಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು ಮತ್ತು ಅದರ ಪಿಡಿಎಫ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭವಿಷ್ಯದಲ್ಲಿ ಬಳಕೆಗೆ ಪ್ರಿಂಟ್ ಔಟ್ ಕೂಡ ತೆಗೆದುಕೊಳ್ಳಬಹುದು.
All The Best All Students
No comments:
Post a Comment