REGARDING GAZETTED PROBATIONER MAIN EXAMINATION ADMISSION TICKET
ಕರ್ನಾಟಕ ಲೋಕ ಸೇವಾ ಆಯೋಗವು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಆಯೋಗದ ಅಧಿಸೂಚನೆ ಸಂಖ್ಯೆ PSC 24743 (1)/2024-25, 2:13-02-202500 ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ - ಎ ಮತ್ತು ಗ್ರೂಪ್ - ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ದಿನಾಂಕ 03-05-2025, 05-05-2025, 07-05-2025 2, 09-05-2025 ನಡೆಸಲಿರುವ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ದಿನಾಂಕ:25-04-2025ರಿಂದ ಆಯೋಗದ ಅಂತರ್ಜಾಲ http://kpsc.kar.nic.inನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ.
ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment