Time Table for the post of Gazetted Probationers 2023-24 Mains Examination is published
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ 2474 ಇ(1)/2024-25, ದಿನಾಂಕ:13-02-2025ರಲ್ಲಿ ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಮುಖ್ಯ ಪರೀಕ್ಷೆಯನ್ನು ದಿನಾಂಕ:03-05-2025, 05-05-2025, 07-05-2025 ಮತ್ತು 09-05-2025 ರಂದು ನಡೆಸಲು ನಿಗದಿಪಡಿಸಲಾಗಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.inನಲ್ಲಿ.. ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.
ಕೆಎಎಸ್ ಮುಖ್ಯ ಪರೀಕ್ಷೆ ವೇಳಾಪಟ್ಟಿ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment