KAS Officers Transfer Order Dated 30-03-2025
ರಾಜ್ಯ ಸರ್ಕಾರವು ಆಡಳಿತ ಯಂತ್ರದ 13 ಜನ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಆದೇಶ ಆದೇಶಿಸಿದೆ.
ವರ್ಗಾವಣೆಯಾದ 13 ಜನ KAS ಅಧಿಕಾರಿಗಳ ಮಾಹಿತಿಯನ್ನು ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment