KSPSTA

RECENT INFORMATIONS

Search This Blog

Saturday, April 12, 2025

KREIS EMRS 6th Class Admission List 2025

  Dailyguru       Saturday, April 12, 2025
KREIS/EMRS 6th CLASS First Round ADMISSION LIST For The Year 2025-26

ಕರ್ನಾಟಕ ಪರಿಷಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 11.04.2025ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 16-04-2025ರ ಸಂಜೆ 5:30ರವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

logoblog

Thanks for reading KREIS EMRS 6th Class Admission List 2025

Previous
« Prev Post

No comments:

Post a Comment