Additional List for the post of Motor Vehicle Inspector in the Department of Transport is published
ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ‘ಸಿ’ ವೃಂದದ ಮೋಟಾರು ವಾಹನ ನಿರೀಕ್ಷಕರು (ಹೈ.ಕ.) ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ.
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಆರ (2)131/2015-16/PSC.ದಿನಾಂಕ:04-02-2016 ರನ್ವಯ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 127 23 (ಹೈ.ಕ) ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರಿಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಆಯ್ಕೆಯ ಮೂಲಕ ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2006 ಹಾಗೂ 2015ರಡಿ, ಸರ್ಕಾರದ ದಿ:19-03-2020ರ ಪತ್ರದಂತೆ ಆಯೋಗವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ರಿಟ್ ಅರ್ಜಿ ಸಂ. 8000/2020 ರಲ್ಲಿ ಆಯೋಗವು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿರುವಂತೆ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ರಿಟ್ ಅರ್ಜಿ ಸಂ:6774/2020 ಮತ್ತು ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ:25-08-2021ರಂದು ನೀಡಿರುವ ನಿರ್ದೇಶನದಂತೆ ಸಿದ್ಧಪಡಿಸಿ, ಸದರಿ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲದಲ್ಲಿ ದಿ:22-07-2022 ರಂದು ಪ್ರಕಟಿಸಲಾಗಿತ್ತು ತದನಂತರ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶದನ್ವಯ ಕ್ರಮವಾಗಿ ದಿನಾಂಕ:26-10-2023 ಮತ್ತು 13-02-2025ರಂದು ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಗಳನ್ನು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ನಿಯಮಾನುಸಾರ ಸದರಿ ಹುದ್ದೆಗಳಿಗೆ ಹೆಚ್ಚುವರಿ ಪಟ್ಟಿಯನ್ನು ಸಿದ್ಧಪಡಿಸಿ ಈ ಮೂಲಕ ಪ್ರಕಟಿಸಿದೆ.
ಹೆಚ್ಚುವರಿ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment