PRESS NOTE REGARDING POSTPONEMENT OF EXAM FOR THE POST OF VETERINARY OFFICER is published
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ 400 (342+58 Backlog) ಪಶುವೈದ್ಯಾಧಿಕಾರಿ (Veterinary Officers) ಹುದ್ದೆಗಳ ನೇಮಕಾತಿಗೆ 2025 ಏಪ್ರಿಲ್-08 & 09 ರಂದು ನಡೆಸಲು ಉದ್ದೇಶಿಸಲಾಗಿದ್ದ ಕನ್ನಡ ಭಾಷಾ & ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.!!
ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ-1/2024 ದಿನಾಂಕ 29-07-2024 ರನ್ವಯ ಉಳಿಕೆ ಮೂಲ ವೃಂದದಲ್ಲಿ ಅಧಿಸೂಚಿಸಲಾಗಿದ್ದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು 400 ಹುದ್ದೆಗಳಿಗೆ ದಿನಾಂಕ: 08-04-2025 ರಂದು ಕನ್ನಡ -ಭಾಷಾ ಪರೀಕ್ಷೆ ಮತ್ತು ದಿನಾಂಕ: 09-04-2025ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಆಡಳಿತಾತ್ಮಕ ಕಾರಣಗಳಿಂದಾಗಿ ದಿನಾಂಕ: 08-04-2025 2 09-04-202500 ನಿಗದಿಪಡಿಸಲಾಗಿದ್ದ ಸದರಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
No comments:
Post a Comment