KSPSTA

RECENT INFORMATIONS

Search This Blog

Friday, April 25, 2025

Regarding the distribution of free laptops as an incentive to talented students of government high schools

  Dailyguru       Friday, April 25, 2025
Regarding the distribution of free laptops as an incentive to talented students of government high schools who scored the highest marks in the SSLC examination held in April-2024, district-wise and zone-wise.

ಏಪ್ರಿಲ್-2024ರ ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ವಲಯವಾರು ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಉಚಿತ ಲ್ಯಾಪ್‌ಟಾಪ್‌ ವಿತರಿಸುವ ಬಗ್ಗೆ.

ಓದಲಾಗಿದೆ:

1. ನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಇವರ ដ : 06:03.2025. KSEAB/DPIE/26/2/2024.

2. ಸರ್ಕಾರದ ಆದೇಶ ಸಂಖ್ಯೆ: ఇది

52 ಯೋಯೋಕ 2024,

2:17.05.2024.

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಾಂಕ (1) ರ ನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರ ಪತ್ರದಲ್ಲಿ, ಏಪ್ರಿಲ್-2024 ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು, 2024ನೇ ಸಾಲಿಗೆ ಜಿಲ್ಲಾವಾರು 115 ಮತ್ತು ಬ್ಲಾಕ್‌ವಾರು 641 ಒಳಗೊಂಡಂತೆ ಒಟ್ಟಾರೆಯಾಗಿ 756 ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಕೈಗೊಂಡು ಸರಬರಾಜುದಾರರನ್ನು ಗುರುತಿಸಲಾಗಿದ್ದು, ಈ ಸಂಬಂಧ ರೂ.3.25,16,940/-ಗಳ ಅನುದಾನದ ಅಗತ್ಯವಿದ್ದು, ಈಗಾಗಲೇ ನಿಗದಿಪಡಿಸಲಾದ ರೂ.280.00 ಲಕ್ಷಗಳ ಎದುರಾಗಿ ರೂ.80.00 ಲಕ್ಷಗಳ ಅನುದಾನ ಒದಗಿಸಲಾಗಿದ್ದು, ಉಳಿಕೆ ರೂ.200.00 ಲಕ್ಷಗಳನ್ನು ಲೆಕ್ಕ ಶೀರ್ಷಿಕೆ:2202-01-109-0-10 ಯ ಉಪಶೀರ್ಷಿಕೆ:059 ಅಡಿಯಲ್ಲಿ ಬಿಡುಗಡೆಗೊಳಿಸುವಂತೆ ಹಾಗೂ ಉಳಿಕೆ ಅನುದಾನಕ್ಕಾಗಿ ಕೆ.ಎಸ್.ಕ್ಯೂ.ಎ.ಎ.ಸಿ ವಿಭಾಗದಲ್ಲಿ ಉಳಿಕೆಯಿರುವ ರೂ.9.30 ಲಕ್ಷಗಳನ್ನು ಹಾಗೂ ಮಂಡಲಿಯ ಅನುದಾನ ರೂ.35,86,940/- ಗಳನ್ನು ಭರಿಸಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (2) ರ ಸರ್ಕಾರದ ಆದೇಶದಲ್ಲಿ, 2024-25ನೇ ಸಾಲಿನ ಮುಂದುವರಿಕೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅನುಮತಿ ನೀಡಲಾಗಿದ್ದು, ಸದರಿ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯದ 'ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಗಳು' ಕಾರ್ಯಕ್ರಮದ ಲೆಕ್ಕ B:2202-01-109-0-107-059 (23 ) 2 22 5800.00 សគ្គកម ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್ ವಿತರಿಸಲು ರೂ.280.00 ಲಕ್ಷಗಳನ್ನು ಹಂಚಿಕೆ ಮಾಡಲಾಗಿರುತ್ತದೆ.

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
logoblog

Thanks for reading Regarding the distribution of free laptops as an incentive to talented students of government high schools

Previous
« Prev Post

No comments:

Post a Comment