Karnataka SSLC Annual EXAM 1 MODEL Key Answers 2025
2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:04-04-2025 ಮಂಡಲಿಯ ಜಾಲತಾಣದಲ್ಲಿ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು / ಪೋಷಕರು / ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಮಂಡಲಿಯ ಜಾಲತಾಣ http://kseab.karnataka.gov.in ಲಿಂಕನ್ನು ಬಳಸಿ 2025ರ SSLC ವಾರ್ಷಿಕ ಪರೀಕ್ಷೆ 1ಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಮಂಡಲಿಯ ಜಾಲತಾಣದ ಮೂಲಕ ದಿನಾಂಕ:06-04-2025ರ ಸಾಯಂಕಾಲ 5.30 ಗಂಟೆಯವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು / ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂದು ಈ ಮೂಲಕ ತಿಳಿಸಿದೆ.
SSLC ವಾರ್ಷಿಕ ಪರೀಕ್ಷೆ 1ರ ಎಲ್ಲ ವಿಷಯಗಳ, ಎಲ್ಲ ವರ್ಷನ್ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ.
No comments:
Post a Comment