Applications invited for the Talent Award for Children of Karnataka State Government Employees
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.
ಆತ್ಮೀಯ ನೌಕರ ಬಾಂಧವರೇ......
2025ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YouTube ಚಾನಲ್‌ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ವಿದ್ಯಾರ್ಥಿಯು 2025ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
© ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
ವಿದ್ಯಾರ್ಥಿಯ ಪಾಸ್‌ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ
ಇಲಾಖೆಯ ಸೇವಾ ದೃಢೀಕರಣ ಪತ್ರ
ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. (KSGEA NEWS Blog PDF File ដួឯដ).
ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MBಮೀರದಂತೆ) ಅಪ್ ಲೋಡ್ ಮಾಡುವುದು.
ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.
No comments:
Post a Comment