Chikkamagaluru DCC Bank Recruitment Exam Hall Ticket 2025
DCC Bank Exam Date:
✍🏻📃✍🏻📃✍🏻📃✍🏻📃
ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ( DCC ) ಬ್ಯಾಂಕ್ ನಲ್ಲಿ Asst. Manager, FDA, Junior Assistant & Attender ಸೇರಿದಂತೆ 85 ವಿವಿಧ ಹುದ್ದೆಗಳ ನೇಮಕಾತಿಗೆ 2024 ಅಕ್ಟೋಬರ್/ನವೆಂಬರ್ ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಅದಕ್ಕೆ ಸಂಬಂಧಿಸಿದಂತೆ ಇದೀಗ 2025 ಮೇ-24 & 25 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಈ ಕೆಳಗಿನ ಲಿಂಕ್ ಮೂಲಕ Hall Ticket ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.!!
No comments:
Post a Comment