KSPSTA

RECENT INFORMATIONS

Search This Blog

Wednesday, May 21, 2025

Direct recruitment and promotion backlog posts in government high schools and primary schools

  Dailyguru       Wednesday, May 21, 2025
Regarding the identification and filling of direct recruitment and promotion backlog posts in government high schools and primary schools of the School Education Department.

ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (4)(5]ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಪತ್ರಗಳಲ್ಲಿ 978 ರಿಂದ 2003ರ ವರೆಗೆ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಾಧಿಕಾರಿಯು ರಾಜ್ಯದ 04 ವಿಭಾಗೀಯ ಕಛೇರಿಗಳ ಸಹ ನಿರ್ದೇಶಕರಾಗಿದ್ದು, 2003ನೇ ಸಾಲಿನಿಂದ ನೇಮಕಾತಿ ಪ್ರಾಧಿಕಾರಿಗಳು ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಾಗಿರುತ್ತಾರೆ. ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮುಂಬಡ್ತಿ ನೀಡುವ ನಕ್ಷಮ ಪ್ರಾಧಿಕಾರಿಗಳು 35 ಶೈಕ್ಷಣಿಕ ಜಿಲ್ಲೆಗಳಾಗಿರುವುದರಿಂದ ಅನುಬಂಧ-1 ರಲ್ಲಿ ನೇರ ನೇಮಕಾತಿ & ಅನುಬಂಧ-2ರಲ್ಲಿ ಮುಂಬಡ್ತಿಗಳ ಮಾಹಿತಿಯನ್ನು ಈ ಕಛೇರಿಗೆ ಒದಗಿಸಲು ದಿನಾಂಕಗಳನ್ನು ನಿಗಧಿಪಡಿಸಿ ಆದೇಶಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ.
logoblog

Thanks for reading Direct recruitment and promotion backlog posts in government high schools and primary schools

Previous
« Prev Post

No comments:

Post a Comment