Hasan Circle Beat Forester Physical Result
ಹಾಸನ ಘಟಕಕ್ಕೆ ಸಂಬಂಧಿಸಿದಂತೆ 540 ಗಸ್ತು ಅರಣ್ಯ ಪಾಲಕ (Beat Forester) ಹುದ್ದೆಗಳ ದೈಹಿಕ & ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಲಿಖಿತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.!!
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಹಾಸನ ವೃತ್ತಕ್ಕೆ ಹಂಚಿಕೆಯಾಗಿರುವ 18 ಗಸ್ತು ಅರಣ್ಯ ಪಾಲಕ (ಗ್ರೂಪ್ ಸಿ) ನೇರ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಅದರಂತೆ 1:20 ಅರ್ಹತಾ ಅಭ್ಯರ್ಥಿಗಳ ಅಂತಿಮ ಅರ್ಹತಾ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿದ್ದು, ಅದನ್ನು ಇಲಾಖಾ ವೆಬ್ಸೈಟ್ https://aranya.gov.in// ನಲ್ಲಿ ನೇಮಕಾತಿ Recruitment) ১০ ಈಗಾಗಲೇ ಪ್ರಕಟಿಸಲಾಗಿರುತ್ತದೆ. ಅದರಂತೆ ದಿನಾಂಕ:16-04-2025 ಮತ್ತು 17-04-2025 ರವರೆಗೆ ದೈಹಿಕ ತಾಳ್ವಿಕೆ ಪರೀಕ್ಷೆಯನ್ನು ಮಹಾತ್ಮ ಗಾಂಧಿ ಕ್ರೀಂಡಾಗಣ, ತುಮಕೂರು ಇಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆ, ತುಮಕೂರಿನಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಸದರಿ ಪರೀಕ್ಷೆಗಳಲ್ಲಿ ಆಯ್ಕೆಯಾದ 112 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸದರಿ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಲಗತ್ತಿಸಿ ತಮ್ಮ ಅವಗಾಹನೆಗೆ ಗೌರವಗಳೊಂದಿಗೆ ಸಲ್ಲಿಸಿದೆ.
ಹೆಚ್ಚಿನ ಮಾಹಿತಿಗಾಗಿ
ಮತ್ತು ಅರ್ಹ ಅಭ್ಯರ್ಥಿಗಳ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್
No comments:
Post a Comment