KSPSTA

RECENT INFORMATIONS

Search This Blog

Thursday, May 1, 2025

Karnataka SSLC Exam 1 Result date 2025

  Dailyguru       Thursday, May 1, 2025
Karnataka SSLC Exam 1 Result date 2025

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.


SSLC ಫಲಿತಾಂಶ ಚೆಕ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
logoblog

Thanks for reading Karnataka SSLC Exam 1 Result date 2025

Previous
« Prev Post

No comments:

Post a Comment