KSPSTA

RECENT INFORMATIONS

Search This Blog

Friday, May 2, 2025

Karnataka SSLC Result 2025

  Dailyguru       Friday, May 2, 2025
Karnataka SSLC Result 2025

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

SSLC ಪರೀಕ್ಷೆ ರಿಸಲ್ಟ್ ಚೆಕ್‌ ಮಾಡುವ ವಿಧಾನ

ವಿದ್ಯಾರ್ಥಿಗಳು ವೆಬ್ ವಿಳಾಸ https://karresults.nic.in ಬೇಟಿ ನೀಡಿ.

ತೆರೆದ ವೆಬ್ ಪೇಜ್ ನಲ್ಲಿ  'SSLC 2024-25 Exam-ination -1 Result Sheet' ಮಾಡಿ.

ವೆಬ್‌ಪೇಜ್‌ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ.

'View' ಎಂದಿರುವಲ್ಲಿ ಕ್ಲಿಕ್ ಮಾಡಿ.

ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

SMS ಮೂಲಕ ಫಲಿತಾಂಶ ಪಡೆಯಲು

KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್‌ ಸಂಖ್ಯೆಗೆ ಕಳುಹಿಸಲಾಗುತ್ತದೆ.


logoblog

Thanks for reading Karnataka SSLC Result 2025

Previous
« Prev Post

No comments:

Post a Comment