KREIS Morarji Desai 6th Class Entrance Exam 2nd Round Seat Allotment List 2025
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 6ನೇ ತರಗತಿಯ ಪ್ರವೇಶಕ್ಕೆ ಮೊದಲನೇ ಸುತ್ತಿನ ಹಂಚಿಕೆಯ ನಂತರ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿರುವ ಉಳಿಕೆ ಸೀಟುಗಳನ್ನು 2ನೇ ಸುತ್ತಿನಲ್ಲಿ ಹಂಚಿಕೆ ಮಾಡಲಾಗಿದೆ. ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 15.05.2025ರಂದು ಕೆಇಎ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 21.05.2025 ಸಂಜೆ 5.30 ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
No comments:
Post a Comment