Online applications are open for minority community youth seeking selection to the residential pre-examination training program for Police Sub-Inspector (PSI) recruitment.
ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗಾಗಿ ವಸತಿ ಪೂರ್ವ ಪರೀಕ್ಷಾ ತರಬೇತಿಗೆ ಆಯ್ಕೆ ಬಯಸುವ ಅಲ್ಪಸಂಖ್ಯಾತ ಸಮುದಾಯದ ಯುವಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
⚫ Degree ಪಾಸಾದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗಾಗಿ PSI ಪರೀಕ್ಷೆಗೆ 90 ದಿನಗಳ ವಸತಿ ಸಹಿತ Free Coaching ನೀಡಲು ಆಯ್ಕೆಪರೀಕ್ಷೆಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ನೀಡಲಾಗಿದೆ.!!
⚫ Qualification: Any Degree
⚫ ರಾಜ್ಯದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 23-05-2025
No comments:
Post a Comment