Minority Residential Schools 6th class Entrance Exam Result 2025
ಅಲ್ಪಸಂಖ್ಯಾತರ ನಿರ್ದೆಶನಾಲಯದ ವಿವಿಧ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡುವ ಬಗ್ಗೆ.
ಉಲ್ಲೇಖ: ಅಲ್ಪ ಸಂಖ್ಯಾತರ ನಿರ್ದೇಶನಾಲಯದ ಪ್ರವೇಶಾತಿ ಅಧಿಸೂಚನೆ ಸಂಖ್ಯೆ:ಅ.ಸಂ.ನಿ/ಶಿ.ವಿ/2./2-01/2024-25, 2:31.01.2025.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಉಲ್ಲೇಖಿತ ಪ್ರವೇಶಾತಿ ಅಧಿಸೂಚನೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಇಲಾಖೆಯ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಸೇವಾಸಿಂಧು ಪೋರ್ಟಲ್ ಮೂಲಕ ಆನ್-ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ:27.04.2025 ರಂದು ನಡೆಸಲಾಗಿದೆ. ಪ್ರಸ್ತುತ ಸದರಿ ಪ್ರವೇಶ ಪರಿಕ್ಷೆಯ ಫಲಿತಾಂಶವನ್ನು ದಿನಾಂಕ:22.05.2025ರಂದು ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು https://dom.karnataka.gov.in or https://domgok.in ಜಾಲತಾಣದಲ್ಲಿ ತಮ್ಮ SATS ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಫಲಿತಾಂಶ ಚೆಕ್ ಮಾಡಲು ಲಿಂಕ್
No comments:
Post a Comment