KSPSTA

RECENT INFORMATIONS

Search This Blog

Tuesday, May 20, 2025

Scheduled Caste Comprehensive Survey 2025 Self-Declaration through Online

  Dailyguru       Tuesday, May 20, 2025
Scheduled Caste Comprehensive Survey 2025 Self-Declaration through Online

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ  2025 ಆನ್‌ಲೈನ್ ಮೂಲಕ ಸ್ವಯಂ ಘೋಷಣೆ.


19.05.2025 ರಿಂದ 28.05.2025 ರ ವರೆಗೆ ಮರು ನಿಗದಿಪಡಿಸಲಾಗಿದೆ.

ನಿಮ್ಮ ಸಾಮಾಜಿಕ ಜವಾಬ್ದಾರಿಯಲ್ಲಿ ಪಾಲ್ಗೊಳ್ಳಲು ಒಂದು ಸುವರ್ಣಾವಕಾಶ.

ಮನೆ ಮನೆಯ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ಲೈನ್ ಮೂಲಕ https://schedulecastesurvey.karnataka.gov.in/selfdeclaration
(https://schedulecaste survey.karnataka.gov.in/selfdeclaration) ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಆನ್ ಲೈನ್ ನೋಂದಣಿಗಾಗಿ ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರದ ಆರ್.ಡಿ ನಂಬರ್ ಅವಶ್ಯಕ.

ನಿಮ್ಮ ಮುಂದಿನ ಪೀಳಿಗೆ ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗದಿರಲಿ

ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಗುರುತಿಸಲು ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಆಂತರಿಕ ಮೀಸಲಾತಿಯ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಕೈಗೊಂಡ ಒಂದು ಮಹತ್ವಾಕಾಂಕ್ಷಿ ಹಾಗೂ ದಿಟ್ಟ ಹೆಜ್ಜೆಯಾಗಿದೆ.

ನ್ಯಾಯಯುತ ಮೀಸಲಾತಿ ಹಂಚಿಕೆಗಾಗಿ ಸಮೀಕ್ಷಾದಾರರಿಗೆ ಪರಿಶಿಷ್ಟ ಜಾತಿಗೆ ಸೇರಿದವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ನಿಖರ ಮಾಹಿತಿ ನೀಡುವುದು ನಿಮ್ಮೆಲ್ಲರ ಆದ್ಯ ಕರ್ತವ್ಯ.
ನೋಂದಣಿ ಮಾಡಿಕೊಳ್ಳಲು ಲಿಂಕ್

logoblog

Thanks for reading Scheduled Caste Comprehensive Survey 2025 Self-Declaration through Online

Previous
« Prev Post

No comments:

Post a Comment