BSF Recruitment 2025
★ Border Security Force (BSF) ನಲ್ಲಿ 3,588 Constable (Tradesman) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
★ ವಿದ್ಯಾರ್ಹತೆ: SSLC / ITI
★ Age: 18-25 (OBC-28, SC/ST-30)
★ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 23-08-2025
★ ಅರ್ಹತೆ, ಆಯ್ಕೆ ಪ್ರಕ್ರಿಯೆ, ಪರೀಕ್ಷೆ ಹಾಗೂ ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ ಈ PDFನಲ್ಲಿರುವ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಓದಿ.!!
★ ವೆಬ್ ಸೈಟ್ ವಿಳಾಸ:
👇🏻👇🏻👇🏻👇🏻
No comments:
Post a Comment