IBPS Probationary Officers Recruitment 2025
⚫ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 5,200 ಕ್ಕೂ ಅಧಿಕ Probationary Officers (PO) ಹುದ್ದೆಗಳ ನೇಮಕಾತಿಗೆ IBPS ನಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ Qualification: Any Degree
⚫ 20-30 ವರ್ಷದೊಳಗಿನ ಅಭ್ಯರ್ಥಿಗಳು 2025 ಜುಲೈ-01 ರಿಂದ 27 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.!!
⚫ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು.! ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಪರೀಕ್ಷಾ ಕೇಂದ್ರಗಳಿವೆ.!!
⚫ Online Preliminary Exam: ಅಗಸ್ಟ್-2025.
Main Exam: ಅಕ್ಟೋಬರ್-2025
Interview: ನವೆಂಬರ್/ಡಿಸೆಂಬರ್-2025
ಅಧಿಸೂಚನೆ ಲಿಂಕ್
👇👇👇👇
⚫ ಅರ್ಜಿ ಸಲ್ಲಿಸಲು ಲಿಂಕ್:
👇🏻👇🏻👇🏻👇🏻👇🏻👇🏻👇🏻👇🏻👇🏻
🧡🤍💚🧡🤍💚🧡🤍💚
No comments:
Post a Comment