Free Coaching ಗೆ ಅರ್ಜಿ:
✍🏻🍁✍🏻🍁✍🏻🍁✍🏻🍁✍🏻
⚫ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ ಸಮುದಾಯದ Degree ಪಾಸಾದ ವಿದ್ಯಾರ್ಥಿಗಳಿಗಾಗಿ KAS / IAS, Group-C, RRB & SSC ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ Free Coaching ಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ ಅರ್ಜಿ ಸಲ್ಲಿಸುವ ಅವಧಿ: 02-07-2025 ರಿಂದ 02-08-2025
⚫ ಅರ್ಜಿ ಸಲ್ಲಿಸಲು ವೆಬ್ ಸೈಟ್:
👇🏻👇🏻👇🏻👇🏻👇🏻👇🏻👇🏻👇🏻👇🏻
No comments:
Post a Comment