KSPSTA

RECENT INFORMATIONS

Search This Blog

Wednesday, July 23, 2025

KPTCL Provisional Selection List 2024

  Dailyguru       Wednesday, July 23, 2025
KPTCL Junior Powerman and Junior Station Attendant Provisional Select List 2024

KPTCL ನಲ್ಲಿನ ಕಲ್ಯಾಣ ಕರ್ನಾಟಕ (KK) ಭಾಗದ Junior Powerman & Junior Station Attendant ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಗಳನ್ನು ಕಟ್ ಆಫ್ ಅಂಕಗಳೊಂದಿಗೆ ಇದೀಗ ಪ್ರಕಟಿಸಲಾಗಿದೆ.!!

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಮಂಜಸವಾದ ಆಕ್ಷೇಪಣೆಗಳಿದ್ದಲ್ಲಿ, ಸಹನ ಶಕ್ತಿ ಪರೀಕ್ಷೆಯಲ್ಲಿ ಆರ್ಹತೆ ಹೊಂದಿದ್ದ ಅಭ್ಯರ್ಥಿಗಳು ಮಾತ್ರ ಸೂಕ್ತ ವಿವರ ಹಾಗೂ ದಾಖಲಾತಿಗಳೊಂದಿಗೆ, ವಿಷಯಸೂಚಿಯಲ್ಲಿ 'ಕಿರಿಯ ಸ್ಟೇಷನ್ ಪರಿಚಾರಕ (ಕೆ.ಕೆ)/ಕಿರಿಯ ಪವರ್‌ಮ್ಯಾನ್ (ಕೆ.ಕೆ) ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ' ಎಂದು ಕಡ್ಡಾಯವಾಗಿ ನಮೂದಿಸಿ, ತಮ್ಮ ಹೆಸರು ಹಾಗೂ ಅರ್ಜಿ ಸಂಖ್ಯೆಯೊಂದಿಗೆ ಖುದ್ದಾಗಿ ನಿರ್ದೇಶಕರು (ಆಡಳಿತ ಮತ್ತು ಮಾಸಂ), ನಿಗಮ ಕಾರ್ಯಾಲಯ, ಕವಿಪ್ರನಿನಿ, ಕಾವೇರಿ ಭವನ, ಬೆಂಗಳೂರು-560009 ಇವರಿಗೆ ಸಲ್ಲಿಸುವುದು. ಆಕ್ಷೇಪಣೆಗಳನ್ನು ದಿನಾಂಕ: 31.07.2025 ರ ಸಂಜೆ 05:30 ರವರೆಗೆ ಮಾತ್ರ ಸಲ್ಲಿಸಬಹುದಾಗಿರುತ್ತದೆ.

ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಉಳಿದಿರುವ ರಿಟ್ ಅರ್ಜಿ ಸಂಖ್ಯೆ: 200882/2025 ರಲ್ಲಿನ ಅಂತಿಮ ತೀರ್ಪಿಗೊಳಪಟ್ಟು ಪ್ರಕಟಿಸಲಾಗಿದೆ.



logoblog

Thanks for reading KPTCL Provisional Selection List 2024

Previous
« Prev Post

No comments:

Post a Comment