Hedding : Regarding the revision of the cost rate of cooking unit related to Pradhan Mantri Poshana Shakti Nirman Yojana (Middayan Upahar Yojana) for the year 2025-26 with effect from 01-05-2025...
ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ನಿರ್ದೇಶಕರು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ. ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ನಿರ್ದೇಶಕರು (ಆಡಳಿತ), ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಾಲಿಸಬೇಕಾಗಿರುವ
ಷರತ್ತುಗಳು:-
1) ಪೂರ್ವ ಪ್ರಾಥಮಿಕ ಮತ್ತು 1 ರಿಂದ 8ನೇ ತರಗತಿಗಳಿಗೆ ಸಂಬಂಧಿಸಿದ ಅಡುಗೆ ತಯಾರಿಕಾ ವೆಚ್ಚವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ 60:40 ಅನುಪಾತದಲ್ಲಿ ಭರಿಸಬೇಕಾಗಿರುವುದರಿಂದ ಕೇಂದ್ರದ ಪಾಲಿನ ವೆಬ್ಬಿಗಳನ್ನು 2025-26 5: 2202-00-101-0-20 (2202-01-196-6-02-300)-ಕೇ.ಪು.ಯೋ- ಕೇಂದ್ರ ಪಾಲು- ಅಡುಗೆ ವೆಚ್ಚ (ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ" ಎಂ.ಡಿ.ಎಂ) ರಡಿ ನಿಗದಿಯಾಗಿರುವ ರೂ.570.41 ಕೋಟಿಗಳ ಅನುದಾನದಿಂದ ಮತ್ತು ರಾಜ್ಯದ ಪಾಲಿನ ವೆಚ್ಚಗಳನ್ನು ಲೆಕ್ಕ ಶೀರ್ಷಿಕೆ:
2202-00-101-0-21 (2202-01-196-6-03-300)- ..- ជ - ផាក ដ (ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ- ಎಂ.ಡಿ.ಎಂ) ರಡಿ ನಿಗದಿಯಾಗಿರುವ ರೂ.336,96 ಕೋಟಿಗಳ ಅನುದಾನದಿಂದ ಭರಿಸತಕ್ಕದ್ದು.
2) 9 ಮತ್ತು 10ನೇ ತರಗತಿಗಳಿಗೆ ಸಂಬಂಧಿಸಿದ ಅಡುಗೆ ತಯಾರಿಕಾ ವೆಚ್ಚವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರದಿಂದ ಭರಿಸಬೇಕಾಗಿರುವುದರಿಂದ ಸದರಿ ವೆಚ್ಚವನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ಲೆಕ್ಕ Sea: 2202-00-101-0-18 (2202-01-196-1-02)-ធ្នូ យ ជ ថ ដ ರೂ.1627.00 ಕೋಟಿಗಳ ಅನುದಾನದಿಂದ ಭರಿಸತಕ್ಕದ್ದು.
3) ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಈ ಆದೇಶದಂತೆ ಪರಿಷ್ಕರಿಸಲಾಗಿರುವ ಅಡುಗೆ ತಯಾರಿಕಾ ವೆಚ್ಚವನ್ನು ಯಾವ ಬಾಬುಗಳಿಗೆ ಭರಿಸಬೇಕು ಎಂಬುದರ ಬಗ್ಗೆ ಸುತ್ತೋಲೆಯನ್ನು ಹೊರಡಿಸಿ ನಿರ್ದೇಶನವನ್ನು ನೀಡತಕ್ಕದ್ದು.
4) SATS ತಂತ್ರಾಶದಲ್ಲಿ ಪ್ರತಿ ದಿನ ಶಾಲಾವಾರು ವಾಸ್ತವಿಕವಾಗಿ ಬಿಸಿಯೂಟ ಸ್ವೀಕರಿಸಿದ ವಿದ್ಯಾರ್ಥಿಗಳ ಮಾಹಿತಿ ಇಂದೀಕರಿಸಿರುವ ಬಗ್ಗೆ ತಾಲ್ಲೂಕು ಹಂತದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಿಗೆ ಮತ್ತು ಜಿಲ್ಲಾ ಹಂತದಲ್ಲಿ ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ಹಾಗೂ ಮಧ್ಯಾಹ್ನ ಉಪಹಾರ ಯೋಜನೆಯ ಶಿಕ್ಷಣಾಧಿಕಾರಿಗಳು ಖಾತ್ರಿ ಪಡಿಸಿಕೊಳ್ಳತಕ್ಕದ್ದು ಹಾಗೂ ಇದರ ಮೇಲ್ವಿಚಾರಣೆಯನ್ನು ನಿರ್ದೇಶಕರು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಇವರು ರಾಜ್ಯ ಹಂತದಲ್ಲಿ ನಿರ್ವಹಿಸತಕ್ಕದ್ದು.
5) ಕೇಂದ್ರೀಕೃತ ಅಡುಗೆ ಕೋಣೆಗಳ ಮೂಲಕ ಮಧ್ಯಾಹ್ನದ ಬಿಸಿಯೂಟವನ್ನು ಸರಬರಾಜು ಮಾಡುತ್ತಿರುವ ಸಂಘ ಸಂಸ್ಥೆಗಳಿಗೆ ಅಡುಗೆ ತಯಾರಿಕಾ ವೆಚ್ಚದ ಬಾಬನ್ನು ಮರುಪಾವತಿಸುವಾಗ ವಾಸ್ತವಿಕವಾಗಿ ಮಧ್ಯಾಹ್ನದ ಬಿಸಿಯೂಟವನ್ನು ಸ್ವೀಕರಿಸಿದ ಮಕ್ಕಳ ಸಂಖ್ಯೆಯನ್ನು ಖಾತ್ರಿ ಪಡಿಸಿಕೊಂಡು ಸದರಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಮಾತ್ರ ಅಡುಗೆ ತಯಾರಿಕಾ ವೆಚ್ಚದ ಬಾಬ್ಬನ್ನು ಮರುಪಾವತಿಸಲು ಎಲ್ಲಾ ? ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿಸತಕ್ಕದ್ದು,
3/4
6) ಕೇಂದ್ರ ಸರ್ಕಾರದ MIS Portal ನಲ್ಲಿ ಕಡ್ಡಾಯವಾಗಿ ಬಿಸಿಯೂಟ ಸ್ವೀಕರಿಸಿದ ವಿದ್ಯಾರ್ಥಿಗಳ ಮಾ. ಅಡುಗೆ ತಯಾರಿಕಾ ವೆಚ್ಚದ ಮಾಹಿತಿಗಳನ್ನು ಕಡ್ಡಾಯವಾಗಿ ಇಂದೀಕರಿಸಲು ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿಸತಕ್ಕದ್ದು.
7) ಶಾಲಾ ಹಂತದಲ್ಲಿ ಭರಿಸಲಾಗುವ ಅಡುಗೆ ತಯಾರಿಕಾ ವೆಚ್ಚದ ವೋಚರ್‌ಗಳನ್ನು ಮುಖ್ಯಶಿಕ್ಷಕರು ನಿರ್ವಹಿಸತಕ್ಕದ್ದು ಹಾಗೂ ಕೇಂದ್ರೀಕೃತ ಅಡುಗೆ ಕೋಣೆಗಳ ಮೂಲಕ ಮಧ್ಯಾಹ್ನದ ಬಿಸಿಯೂಟವನ್ನು ಸರಬರಾಜು ಮಾಡುತ್ತಿರುವ ಸಂಘ ಸಂಸ್ಥೆಗಳಿಗೆ ಸಂಬಂಧಿಸಿದ ಅಡುಗೆ ತಯಾರಿಕಾ ವೆಚ್ಚದ ಬಾಬ್ರಿನ ವೋಚರ್‌ಗಳನ್ನು ಸಂಬಂಧಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ವಹಿತಕ್ಕದ್ದು.
8) ಈ ಆದೇಶವನ್ನು ಈ ಆದೇಶಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗುವ ಸುತ್ತೋಲೆ ಹಾಗೂ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸಲಾಗುವ ಎಲ್ಲಾ ಆದೇಶಗಳನ್ನು ಮತ್ತು ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಇಲಾಖಾ ವೆಬ್ ಸೈಟ್‌ನಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.
9) ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಭೌತಿಕ ಗುರಿಗಳನ್ನು ಅಂದರೆ Key Performance Indicator ಗಳನ್ನು ಅವಲೋಕನ (New Decision Support System) ತಂತ್ರಾಂಶದಲ್ಲಿ ಇಂದೀಕರಿಸತಕ್ಕದ್ದು.
No comments:
Post a Comment