Social Welfare Department PSI Free Coaching 2025
⚫ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪದವಿ ಪಾಸಾದ SC ಅಭ್ಯರ್ಥಿಗಳಿಗಾಗಿ PSI ಸ್ಪರ್ಧಾತ್ಮಕ ಪರೀಕ್ಷೆಗೆ 90 ದಿನಗಳ ವಸತಿ ಸಹಿತ Free Coaching ನೀಡಲು ಅರ್ಹ 21-31 ವರ್ಷದ ಅಭ್ಯರ್ಥಿಗಳಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರವಾಗಿ Degree ಯಲ್ಲಿ ಪಡೆದಿರುವ ಅಂಕ & ದೈಹಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ.!!
⚫ ಪೊಲೀಸ್ ಇಲಾಖೆಯಲ್ಲಿ (In service) ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ 40 ವರ್ಷದೊಳಗಿನವರೂ ಕೂಡಾ ಅರ್ಜಿ ಸಲ್ಲಿಸಲು ಅವಕಾಶವಿದೆ.!!
⚫ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 12-09-2025
Click here to Download Notification
⚫ ಹೆಚ್ಚಿನ ಮಾಹಿತಿಗಾಗಿ:
No comments:
Post a Comment