Thursday, September 25, 2025

Regarding the revision of the examination fee for students for the SSLC examination to be held in the year 2025-26...

  KSPSTA       Thursday, September 25, 2025

Hedding : Regarding the revision of the examination fee for students for the SSLC examination to be held in the year 2025-26...


2025-26ನೇ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪರಿಷ್ಕರಣೆ ಬಗ್ಗೆ....


ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶವಾಗಿರುತ್ತದೆ. ಅದರನ್ವಯ 2025-26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ಪರಿಷ್ಕರಿಸಿದೆ.




ಪ್ರಥಮ ಭಾರಿಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು / ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ...

ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕ (CCERE & CCEPF)


676/-


710/


ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ


236/-


248


ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕ


69/-


72/


ಪುನರಾವರ್ತಿತ ಶಾಲಾ / ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ


01 ಒಂದು ವಿಷಯಕ್ಕೆ


427/-


448/-


ಎರಡು ವಿಷಯಕ್ಕೆ


532/-


559


ಮೂರು ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ


716/-


752/-



ಮೇಲ್ಕಂಡಂತೆ ದರಗಳನ್ನು 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅನ್ವಯವಾಗುವಂತೆ ದರ ಪರಿಷ್ಕರಿಸಿ ಆದೇಶಿಸಿದೆ.












ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾದ ಲಿಂಕ್ ಮೂಲಕ PDF FILE ಅನ್ನು ವೀಕ್ಷಿಸಿ🗃️🗃️ 🗃️ 


👇👇👇👇👇👇👇👇

CLICK HERE TO DOWNLOAD THE PDF FILE 🗄️🗃️🗃️🗃️...





ಎಲ್ಲರಿಗೂ ಶೇರ್ ಮಾಡಿ ತಪ್ಪದೆ 🙏 🙏 🙏 🙏 🙏 

























logoblog

Thanks for reading Regarding the revision of the examination fee for students for the SSLC examination to be held in the year 2025-26...

Previous
« Prev Post

No comments:

Post a Comment