Thursday, September 4, 2025

State Level Best Teacher Award 2025

  Dailyguru       Thursday, September 4, 2025

 State Level Best Teacher Award 2025


ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.


ಮುಂದುವರೆದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ "ಸಾವಿತ್ರಿಬಾಯಿ ಫುಲೆ" ಇವರ ಹೆಸರಿನಲ್ಲಿ ದಿನಾಂಕ:05.09.2025 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ.



Click here to Download File

logoblog

Thanks for reading State Level Best Teacher Award 2025

Previous
« Prev Post

No comments:

Post a Comment