Hedding : As announced in Section 117 of the Budget Speech for 2025-26, new utensils will be provided to modernize the kitchens of 9,337 schools in the state under the Mid-Day Meal Scheme...
2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-107ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.
"ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು".
ಮೇಲೆ ಓದಲಾದ ಕ್ರಮಾಂಕ (2)ರ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-117ರ ಘೋಷಣೆಯನ್ನು ಅನುಷ್ಠಾನ ಮಾಡಲು ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ , D໕: 2202-00-101-0-18 (2202-01-196-1-02) 422, 423, 133, 135 ಮತ್ತು 136 ರಡಿ ಒಟ್ಟಾರೆಯಾಗಿ ವಾರ್ಷಿಕವಾಗಿ ನಿಗದಿಯಾಗಿರುವ ರೂ.117000.00 ಲಕ್ಷಗಳ ಅನುದಾನದಿಂದ ಭರಿಸುವಂತೆ ತಿಳಿಸಲಾಗಿದೆ. : 090,
ಮೇಲೆ ಓದಲಾದ ಕ್ರಮಾಂಕ (3)ರ ಕೇಂದ್ರ ಸರ್ಕಾರದ ಪತ್ರದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲೆಗಳಲ್ಲಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಆಹಾರವನ್ನು ತಯಾರಿಸುವಾಗ ಅಲ್ಯೂಮಿನಿಯಂ ಪಾತ್ರೆಗಳನ್ನು ಬಳಸಲಾಗುತ್ತಿದ್ದು ದೀರ್ಘಾವಧಿಯಲ್ಲಿ ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುವುದರಿಂದ ಅಲ್ಯೂಮಿನಿಯಂ ಪಾತ್ರೆಗಳನ್ನು
ಅಲೂಮಿನಿಯಂ ಪಾತ್ರೆಗಳ ಬಳಕೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಸೂಚನೆ Scalesand.
ಮೇಲೆ ಓದಲಾದ ಕ್ರಮಾಂಕ (4)ರ 2024-25ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆ) ಯೋಜನೆಗೆ ಸಂಬಂಧಿಸಿದ ಯೋಜನಾ ಅನುಮೋದನೆ ಮಂಡಳಿಯ ದಿನಾಂಕ: 27.03.2024ರ ಸಭೆಯ ನಡವಳಿಯಲ್ಲಿ 17936 ಶಾಲೆಗಳಲ್ಲಿ ಪಾತ್ರೆ ಪರಿಕರಗಳ ಬದಲಾವಣೆಗೆ ರೂ.1811.07 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (5)ರ 2025-26ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆ) ಯೋಜನೆಗೆ ಸಂಬಂಧಿಸಿದ ಯೋಜನಾ ಅನುಮೋದನೆ ಮಂಡಳಿಯ ದಿನಾಂಕ: 17.04.2025ರ ಸಭೆಯ ನಡವಳಿಯಲ್ಲಿ 13532 ಶಾಲೆಗಳಲ್ಲಿ ಪಾತ್ರೆ ಪರಿಕರಗಳ ಬದಲಾವಣೆಗೆ ರೂ.1462.83 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (6)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಏಕ ಕಡತದಲ್ಲಿ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ 7086 ಶಾಲೆಗಳಲ್ಲಿ ಅಕ್ಕಿ ಬೇಯಿಸಲು ಮತ್ತು ಸಾಂಬಾರು ತಯಾರಿಸಲು ಸ್ಟೈನ್ ಲೆಸ್ ಸ್ಟೀಲ್ ಪಾತ್ರೆಗಳನ್ನು ಖರೀದಿಸಲು ಪ್ರಸ್ತಾಪಿಸಲಾಗಿದ್ದು ಈ ಸಂಬಂಧ ರೂ.1260.28 ಲಕ್ಷಗಳ ಅನುದಾನ ಅಗತ್ಯವಿರುವುದಾಗಿ ಹಾಗೂ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿನ ಶಾಲೆಗಳಲ್ಲಿನ 2229 B 2251 জান্ট স স (GAS STOVE) ನೊಂದಿಗೆ ಇತರೆ ಪರಿಕರಗಳು ಹಾಗೂ ಹೊಸದಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಂಪರ್ಕ ಪಡೆಯಲು ರೂ.895.25 ಲಕ್ಷಗಳ ಅನುದಾನ ಅಗತ್ಯವಿರುವುದಾಗಿ ಪ್ರಸ್ತಾಪಿಸುತ್ತಾ,
CLICK HERE TO DOWNLOAD THE PDF FILE 🗄️🗃️🗃️🗃️...
No comments:
Post a Comment