KSPSTA

RECENT INFORMATIONS

Search This Blog

Tuesday, March 3, 2026

Morarji Exam Key Answers 2026

  Dailyguru       Tuesday, March 3, 2026
KREIS EMRS 6th Standard Entrance Exam Provisional Key Answers 2026

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್.ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿ ರನ್ನ / ಗಾಂಧಿ ತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿಯ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸುವ ಕುರಿತು,

2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್.ಅಂಬೇಡ್ಕರ್ /ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿ ರನ್ನ / ಗಾಂಧಿ ತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿಯ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಪ್ರಾಧಿಕಾರದ ವೆಬ್‌ಸೈಟ್ನಲ್ಲಿ ಒದಗಿಸಲಾದ ಆನ್‌ಲೈನ್ ಮೂಲಕ 07-03-2026 ರ ಒಳಗೆ ಸಲ್ಲಿಸಲು ಕೋರಿದೆ.




logoblog

Thanks for reading Morarji Exam Key Answers 2026

Previous
« Prev Post

No comments:

Post a Comment